ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13:  ಗ್ರಾಪಂ ಚುನಾವಣೆ ಸಂದರ್ಭ ತನ್ನ ಪತಿ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿ ಎಂದು ಪತ್ನಿಯೇ ಹೇಳಿದ ಪ್ರಕರಣ ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಡಿ.12 ರ ಕಳೆದ ದಿನ ನಡೆದಿದೆ.

ನಾಮಪತ್ರ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಕೆಲವು ಪ್ರಕರಣಗಳು ಇದ್ದು, ಈ ಹಿನ್ನೆಲೆಯಲ್ಲಿ ತಿರಸ್ಕರಿಸಬೇಕು ಎಂದು ಅವರ ಪತ್ನಿ ಮತ್ತು ಕೆಲವರು ಆಗಮಿಸಿ ಆಕ್ಷೇಪ ಸಲ್ಲಿಸಿದರು. ಈ ಕುರಿತು ಅವರು ದೂರನ್ನೂ ನೀಡಿದ್ದಾರೆ. ಆದರೆ, ಅಭ್ಯರ್ಥಿ ಅಪರಾಧಿ ಎಂದು ಯಾವುದೇ ಘೋಷಣೆ ಆಗದೇ ಇರುವ ಕಾರಣ ತಿರಸ್ಕೃತವಾಗಿಲ್ಲ.ಎಂದು ತಿಳಿದು ಬಂದಿದೆ

Also Read  ಅರಂತೋಡು: ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಇಫ್ತಾರ್ ಕಿಟ್ ವಿತರಣೆ

 

 

 

error: Content is protected !!
Scroll to Top