ಬಂಟ್ವಾಳ : ಚುನಾವಣೆ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.13: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಶನಿವಾರ ರಾತ್ರಿ ಬಳಿಕ ಕಂಡುಬಂದಿದೆ.

ನಂದಾವರದಿಂದ ಅರಮನೆಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಗ್ರಾಪಂ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.

error: Content is protected !!

Join the Group

Join WhatsApp Group