ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪದ ಮೇಲೆ ಸೈಬರ್ ಪೊಲೀಸರು ಯುವನೋರ್ವನ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.

ಆರೋಪಿ ಮರವಂತೆಯ ಜಯರಾಮ ಎನ್ನುವಾತ ತನ್ನ ಮೊಬೈಲ್ ನ್ನು ಬಳಸಿ 2019 ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ, ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಉಡುಪಿ ಸೆನ್ ಅಪರಾಧ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಇವರು ಆತನ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪಚ್ಚನಾಡಿ ಬೆಂಕಿ ಅವಘಡ- ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ➤ ನವೀನ್ ಆರ್ ಡಿಸೋಜಾ

 

error: Content is protected !!
Scroll to Top