ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ತಾಲೂಕಿನ ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ  ಮತದಾನ ಆರಂಭವಾಗಿದೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಒಂದನ್ನು ಹೊರತುಪಡಿಸಿ ಉಳಿದ 57 ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಜೊತೆಗೆ ಪೊಲೀಸ್ ಸಂಪೂರ್ಣ ಸಹಕಾರದಿಂದ ಪಕ್ಷಾತೀತವಾಗಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯು ಶಾಂತವಾಗಿ ಆರಂಭವಾಗಿದೆ.

 

Scroll to Top