ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ಪಂಜಾಬ್, ಜ. 02. ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಂಜಾಬ್ ಮೂಲದವರಾದ ಬೂಟಾ ಸಿಂಗ್ (86) ಇಂದು ನಿಧನರಾಗಿದ್ದಾರೆ.

ಇವರು ಇಂದಿರಾ ಗಾಂಧಿಯವರ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಲ್ಲದೇ, ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. 2007ರಿಂದ 2010 ರವರೆಗೆ ಪರಿಶಿಷ್ಟ ವರ್ಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು.

error: Content is protected !!

Join the Group

Join WhatsApp Group