ಬೆಳ್ತಂಗಡಿ: ಓಮ್ನಿ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 02. ಓಮ್ನಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ತಾಲೂಕಿನ ಅಳದಂಗಡಿ ಸಮೀಪದ ಕೆದ್ದು ತಿರುವು ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಓಮ್ನಿ ಹಾಗೂ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

error: Content is protected !!

Join the Group

Join WhatsApp Group