ಕಡಬ ತಾಲೂಕಿನ ವಿವಿಧೆಡೆ ಉತ್ತಮ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜ.03. ಕಡಬ ತಾಲೂಕಿನ ವಿವಿಧೆಡೆ ಭಾನುವಾರ ಸಂಜೆ ವೇಳೆ ಭಾರೀ ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆ ಸುರಿದಿದೆ.

ಕಡಬದಲ್ಲಿ ಸಾಧಾರಣ ಮಳೆಯಾದರೆ, ಇಚಿಲಂಪಾಡಿ, ನೂಜಿಬಾಳ್ತಿಲ, ಬಿಳಿನೆಲೆ, ಸುಬ್ರಹ್ಮಣ್ಯ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಆಲಂಕಾರು, ಕೊಯಿಲ, ಸವಣೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ.

Scroll to Top