ಪರ್ಪುಂಜ: ಬೈಕ್ ಗಳ ನಡುವೆ ಢಿಕ್ಕಿBy NewsKadaba Team / January 4, 2021 (ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಪರ್ಪುಂಜದಲ್ಲಿ ನಡೆದಿದೆ. ಪರಸ್ಪರ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ಗಳು ನಡುವೆ ಢಿಕ್ಕಿ ಸಂಭವಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.