ಜೇನುಹುಳಗಳ ದಾಳಿಗೆ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 05. ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಭರತ್ (14) ಎಂದು ಗುರುತಿಸಲಾಗಿದೆ. ವಿಜಯನಗರದ ಸರಕಾರಿ ಕಾಲೇಜಿನ ಮೈದಾನದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಜೇನುಹುಳಗಳು ದಾಳಿ ನಡೆಸಿದ್ದು, ವಿದ್ಯಾರ್ಥಿಗಳು ದಿಕ್ಕಾಪಾಲಗಿ ಓಡಿದರೂ ತಪ್ಪಿಸಲು ಸಾಧ್ಯವಾಗಿಲ್ಲ.

error: Content is protected !!
Scroll to Top