ಜನವರಿ 29ರಂದು ಕೇಂದ್ರ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಜನವರಿ 29ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು,  ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ. ರಾಷ್ಟ್ರಪತಿ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.

ಸಂಸತ್ತಿನ ಬಜೆಟ್ ಅಧಿವೇಶನವು ಜ. 29ರಿಂದ ಫೆಬ್ರವರಿ 15ರವರೆಗೂ ನಡೆಸಬೇಕು, ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ.

Also Read  ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

error: Content is protected !!
Scroll to Top