ಪುತ್ತೂರು: ಚಿರತೆ ಪ್ರತ್ಯಕ್ಷ ➤ ಕಾರ್ಯಾಚರಣೆಗಿಳಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ಚಿರತೆಯೊಂದು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ಪ್ರತ್ಯಕ್ಷವಾಗಿದೆ.


ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಎಂಬವರ ಜಾಗದಲ್ಲಿ ಚಿರತೆ ಹಾದು ಹೋಗಿದ್ದು, ಸ್ಥಳದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದಾರೆ. ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಜನತೆ ಕೂಡಾ ಭಯಭೀತರಾಗಿದ್ದಾರೆ.

Scroll to Top