ಬಂಟ್ವಾಳಕ್ಕೆ ನಿಯೋಜನೆಗೊಂಡಿದ್ದ ತಹಶೀಲ್ದಾರ್ ಅನಿತಾಲಕ್ಷ್ಮಿ ಮರಳಿ ಸುಳ್ಯಕ್ಕೆ…!By News Kadaba Desk / January 8, 2021 (ನ್ಯೂಸ್ ಕಡಬ) newskadaba.com ಸುಳ್ಯ, ಜ. 08. ಚುನಾವಣಾ ಸಂದರ್ಭ ಬಂಟ್ವಾಳಕ್ಕೆ ನಿಯೋಜಿಸಲಾಗಿದ್ದ ಸುಳ್ಯ ತಹಶೀಲ್ದಾರ್ ಆಗಿದ್ದ ಅನಿತಾಲಕ್ಷ್ಮಿಯವರು ಮತ್ತೆ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಬಂದಿದ್ದು, ನೂತನ ತಹಶೀಲ್ದಾರ್ ವೇದವ್ಯಾಸ್ ಮುತಾಲಿಕ್ ಮತ್ತೆ ಬೆಂಗಳೂರಿಗೆ ಮರಳಿದ್ದಾರೆ.