(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ರಾಗಿಣಿ ಪರ ವಕೀಲರಾದ ಶಾಹಿಲ್ ಭಾಲೈಕ್, ವಿಚಾರಣೆಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.