ಬೆಟ್ಟಂಪಾಡಿ: ಭಾರೀ ಮಳೆಗೆ ಮನೆ ಮೇಲೆ ಬಿದ್ದ ಮರBy News Kadaba Desk / January 10, 2021 (ನ್ಯೂಸ್ ಕಡಬ) newskadaba.com ಪುತ್ತೂರು, ಜ. 10. ಕಳೆದ ಎರಡು ಮೂರು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಬೆಟ್ಟಂಪಾಡಿಯ ಮಿತ್ತಡ್ಕ ಎಂಬಲ್ಲಿ ಕುಸುಮಾ ಎಂಬವರ ಮನೆ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. Share this: Click to share on Facebook (Opens in new window) Facebook Click to share on X (Opens in new window) X Also Read ಕರಾವಳಿಯಲ್ಲಿ 'ಆರೆಂಜ್ ಅಲರ್ಟ್' ಘೋಷಣೆRelated Posts:ಗುಂಡ್ಯ: ಖಾಸಗಿ ಬಸ್ ಪಲ್ಟಿ - ಹತ್ತಕ್ಕೂ ಅಧಿಕ ಮಂದಿಗೆ ಗಾಯಕಾಲ್ತುಳಿತ ಪ್ರಕರಣ : 'ಬಿಜೆಪಿ ರಾಜಕೀಯ ಮಾಡುತ್ತಿದೆ'- ಸಿಎಂಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲುತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್ ಸವಾರರು ಸಾವುವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವುಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ'ಬೃಹತ್ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್ಒಪಿ ಮಾಡುತ್ತೇವೆ' - ಪರಮೇಶ್ವರ್ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವುಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ…