ಕಾರ್ಕಳ: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ) newskadaba.com  ಕಾರ್ಕಳ, . 14. ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾಣೆಯಾದವರನ್ನು ಜೋಡುಕಟ್ಟೆ ಸುರೇಖಾ ನಗರದ ನಿವಾಸಿ ಗಣೇಶ್ ಎಂಬವರ ಪತ್ನಿ ಜ್ಯೋತಿ (25) ಮಕ್ಕಳಾದ ಚರಣ್ (7) ಹಾಗೂ ತೃಪ್ತಿ (5) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರಿಗೂ ಹೇಳದೇ ಹೋದವರು ವಾಪಾಸು ಬರದೇ ನಾಪತ್ತೆಯಾಗಿದ್ದಾರೆ. ಈ ಕುರಿತು ಗಣೇಶ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಔಷಧಿ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿ ಅರೆಸ್ಟ್..!

 

error: Content is protected !!
Scroll to Top