ಪುತ್ತೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 16. ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದ ಘಟನೆ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು ಸವಣೂರಿನ ನವಾಝ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಎರಡು ಕೆ.ಜಿ ಗಾಂಜಾ ವಶಪಡಿಸಿದ್ದಾರೆ.

error: Content is protected !!

Join the Group

Join WhatsApp Group