ಸುಳ್ಯ: ನಿಯಂತ್ರಣ ತಪ್ಪಿ ತಡೆಬೇಲಿಗೆ ಢಿಕ್ಕಿ ಹೊಡೆದು ಕಾರು ಜಖಂ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 17. ಇಲ್ಲಿನ ಮಸೀದಿಯ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ರಾತ್ರಿ 3 ಗಂಟೆಗೆ ನಡೆದಿದೆ.


ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

error: Content is protected !!

Join the Group

Join WhatsApp Group