ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 18. ಜನವರಿ 26ರ ಗಣರಾಜ್ಯೋತ್ಸವದ ಧ್ವಜಾರೋಹಣದೊಂದಿಗೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸುಪ್ರೀಂ ಕೋರ್ಟ್ ಅಯೋಧ್ಯೆಯಿಂದ 25 ಕಿ.ಮೀ ದೂರದಲ್ಲಿ ಮಂಜೂರು ಮಾಡಿದ ಐದು ಎಕರೆ ಜಾಗದಲ್ಲಿ ಐತಿಹಾಸಿಕ ಭವ್ಯ ಮಸೀದಿ ನಿರ್ಮಾಣವನ್ನು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಆರಂಭಿಸಲಿದೆ.

Scroll to Top