ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಯನಾಡ್, ಜ. 20. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೆನಿಚಿರಾ ಪೊಲೀಸ್ ಠಾಣೆಯ ಗ್ರೇಡ್ ಎಸ್.ಐ ಮುರಳಿ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ.

ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಲೀಸ್ ವರದಿಯ ಬಳಿಕ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group