ಜ.27 ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆBy News Kadaba Desk / January 20, 2021 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 20. ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಇದೇ ಜ. 27ರಂದು ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.