ನಾಲ್ಕು ವರ್ಷಗಳ ಜೈಲುವಾಸದ ನಂತರ ಇಂದು ಶಶಿಕಲಾ ಬಿಡುಗಡೆ..!



(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 27. ಕಳೆದ 4 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ದಿ.ಜಯಲಲಿತಾ ಆಪ್ತೆ ಶಶಿಕಲಾ ಅವರು ಇಂದು ಬಿಡುಗಡೆಯಾಗಲಿದ್ದಾರೆ.





ಕೊರೊನಾ ಸೋಂಕಿನಿಂದಾಗಿ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top