(ನ್ಯೂಸ್ ಕಡಬ) newskadaba.com ಅಯೋಧ್ಯೆ, ಜ. 27. ಧನ್ನೀಪುರ್ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಮಸೀದಿಗೆ ಗಣರಾಜ್ಯೋತ್ಸವದಂದು ಶಂಕುಸ್ಥಾಪನೆ ಮಾಡಲಾಯಿತು. ಸುನ್ನೀ ಸೆಂಟ್ರಲ್ ವಕ್ಫ್ ಬೋರ್ಡ್ ಮಂಡಳಿಯ ಮುಖ್ಯಸ್ಥ ಜುಫರ್ ಅಹಮದ್ ಫಾರೂಕು ಅವರು ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ್ದಾರೆ.


Join the Group


