(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜ. 29. ವಿಷಪೂರಿತ ಮದ್ಯ ಸೇವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಐವರ ಸ್ಥಿತಿ ಗಂಭೀರವಾದ ಘಟನೆ ಭಿಲ್ವಾರ ಎಂಬಲ್ಲಿ ನಡೆದಿದೆ.

ಗಂಭೀರ ಸ್ಥಿತಿಯಲ್ಲಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.










