ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group