ರಾಜ್ಯ ಮಟ್ಟದ ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಮಾರ್ಚ್ ತಿಂಗಳಲ್ಲಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಫೆಬ್ರವರಿ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ದೂ.ಸಂಖ್ಯೆ: 080-22211730, 22106460 ಅಥವಾ ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ.!➤ಪ್ರಾಣಾಪಾಯದಿಂದ ಪಾರು

error: Content is protected !!
Scroll to Top