ಬಿಳಿನೆಲೆ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 02. ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟನ ಎಂಬಲ್ಲಿ ವರದಿಯಾಗಿದೆ.


ಕಾಣೆಯಾದವರನ್ನು ಚೆಮ್ಮಡ್ಕ್ ಮನೆಯ ನಿವಾಸಿ ಚೆನ್ನಪ್ಪ(75) ಎಂದು ಗುರುತಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group