? 5 ಕೋಟಿ ನೀಡಿದರೆ ಪ್ರಧಾನಿಯನ್ನು ಕೊಲ್ಲುವುದಾಗಿ ಪೋಸ್ಟ್ ವೈರಲ್… ➤ ಉದ್ಯಮಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುದುಚೇರಿ, ಫೆ. 05. ಐದು ಕೋಟಿ ನೀಡಿದರೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ರಿಯಲ್ ಎಸ್ಟೇಟ್ ಒಂದರ ಉದ್ಯಮಿ ಆರ್ಯನ್‌ ಕುಪ್ಪಂ ಗ್ರಾಮದ ನಿವಾಸಿ ಸತ್ಯಾನಂದಂ(43) ಎಂದು ಗುರುತಿಸಲಾಗಿದೆ. ಈತನ ಬಂಧನದ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.

Also Read  ಶಿರೂರು ಗುಡ್ಡ ಕುಸಿತ ಪ್ರಕರಣ..!    ಓರ್ವ ಮಹಿಳೆಯ ಮೃತದೇಹ ಪತ್ತೆ

error: Content is protected !!
Scroll to Top