ಗಂಡಿಬಾಗಿಲು ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಗಂಡಿಬಾಗಿಲು, ಫೆ. 07. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖರ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇದರ ವತಿಯಿಂದ ಪೋಷಣ್ ಕಾರ್ಯಕ್ರಮವು ಶುಕ್ರವಾರದಂದು ಗಂಡಿಬಾಗಿಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ನಜೀರ್ ಪೂರಿಂಗ, ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Scroll to Top