? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಇಲ್ಲಿನ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ.

ಮೃತರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top