ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಘರ್ಷಣೆ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 23. ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಹಲವರು ಗಾಯಗೊಂಡ ಘಟನೆ ಮುಜಫರ್ ನಗರದಲ್ಲಿ ನಡೆದಿದೆ.

 

ಕಳೆದ ವರ್ಷ ಸಂಸತ್ತು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿ ಗಡಿಯಲ್ಲಿ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Scroll to Top