ಪುತ್ತೂರು: ಟಿಪ್ಪರ್ ಹಾಗೂ ಸಿಹಿತಿಂಡಿ ಸಾಗಾಟದ ಓಮ್ನಿ ನಡುವೆ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.23. ಮಾರುತಿ ಓಮ್ನಿ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ಮಂಗಳವಾರದಂದು ನಡೆದಿದೆ.

ಪುತ್ತೂರಿನಿಂದ ಮುಕ್ರಂಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಹಾಗೂ ಸಿಹಿತಿಂಡಿ ಸಾಗಾಟದ ಓಮ್ನಿ ಕಾಎಉ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!

Join the Group

Join WhatsApp Group