➤➤ Breaking News ರಾಸಲೀಲೆ ವಿಡಿಯೋ ವೈರಲ್ ➤ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿBy News Kadaba Desk / March 3, 2021 (ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.03. ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೊನೆಗೂ ಸಚಿವರ ತಲೆದಂಡವಾಗಿದೆ. ತಮ್ಮ ವಿರುದ್ದ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.