ಕಡಬ: ತಾಜ್ ಸೂಪರ್ ಬಝಾರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್‌ ಕಾಂಪ್ಲೆಕ್ಸ್ ನಲ್ಲಿ ತಾಜ್ ಸೂಪರ್ ಬಝಾರ್ ಗುರುವಾರದಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಬಹು| ಅಸ್ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಅಲ್ ಬುಖಾರಿ ಎಣ್ಮೂರು ದುವಾ ನೆರವೇರಿಸುವ ಮೂಲಕ ಉದ್ಘಾಟಿಸಿದರು. ದಿನ ಬಳಕೆಯ ವಸ್ತುಗಳನ್ನು ಅತೀ ಕಡಿಮೆ ದರದಲ್ಲಿ ಚಿಲ್ಲರೆ ಹಾಗೂ ಹೋಲ್ ಸೇಲ್ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಸಂಸ್ಥೆಯ ಮಾಲಕರಾದ ಹಾಜಿ ಕೆ.ಎಸ್. ಅಬ್ದುಲ್ಲಾ ತಿಳಿಸಿದ್ದಾರೆ.

 

Scroll to Top