? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 25. ಇಲ್ಲಿನ 4 ಚಿನ್ನಾಭರಣ ಮಳಿಗೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

 

 


ಇಲ್ಲಿನ ಪೊಲೀಸ್ ಠಾಣೆಯ ಸಮೀಪವಿರುವ ಶ್ರೀಧರ್ ಭಟ್ ಅಂಗಡಿ, ಕೋರ್ಟ್ ರಸ್ತೆಯಲ್ಲಿನ ಶ್ರೀ ನವಮಿ ಜ್ಯುವೆಲ್ಲರ್ಸ್, ಕೋರ್ಟ್ ರಸ್ತೆಯಲ್ಲಿನ ಶೃತಿ ಜ್ಯುವೆಲ್ಲರ್ಸ್ ಮತ್ತು ಹಿರಣ್ಯ ಮೆಷಿನ್‌ ಕಟ್ಟಿಂಗ್ ಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Scroll to Top