ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 171 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ಮೇ.2ರ ಆರೋಗ್ಯ ಇಲಾಖೆಯ ವರದಿಯಂತೆ 171 ಮಂದಿಗೆ ಕೋವಿಡ್ ದೃಢಗೊಂಡಿದೆ.


ಕಡಬ ತಾಲೂಕಿನಲ್ಲಿ 35 ಮಂದಿಗೆ, ಪುತ್ತೂರು ತಾಲೂಕಿನಲ್ಲಿ 71 ಮಂದಿಗೆ ಮತ್ತು ಸುಳ್ಯ ತಾಲೂಕಿನಲ್ಲಿ 65 ಮಂದಿಗೆ ಕೊರೋನಾ ದೃಢಗೊಂಡಿದೆ.

 

 

 

Scroll to Top