ಬಸವ ಕಲ್ಯಾಣದಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ➤ 22 ಸಾವಿರ ಮತಗಳ ಅಂತರದಿಂದ ಗೆದ್ದ ಶರಣು ಸಲಗರ

ಬಸವ ಕಲ್ಯಾಣ, ಮೇ.02. ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿಜಯದ ನಗೆ ಬೀರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ 22 ಸಾವಿರ ಮತಗಳ ಅಂತರದಿಂದ ಶರಣು ಸಲಗರ ವಿಜಯದ ಪತಾಕೆ ಹಾರಿಸಿದ್ದಾರೆ. ಬಿಜೆಪಿ ಬಂಡಾಯವಿದ್ದರೂ ಬಸವ ಕಲ್ಯಾಣದಲ್ಲಿ ಬಿಜೆಪಿ ಭಾರೀ ಅಂತರದಿಂದ ಗೆದ್ದಿದೆ.

 

 

 

error: Content is protected !!
Scroll to Top