ರಾಜ್ಯಾದ್ಯಂತ ಲಾಕ್‍ಡೌನ್ ಇದ್ದರೂ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಅದೇನೆಂದರೆ…‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.07. ರಾಜ್ಯದಲ್ಲಿ ಮೇ 10 ರಿಂದ 24 ರ ವರೆಗೆ ಸಂಪೂರ್ಣ ಲಾಕ್‍ಡೌನ್ ಘೋಷಿಸಿರುವ ರಾಜ್ಯ ಸರಕಾರವು ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ರಾಜ್ಯಾದ್ಯಂತ ಬೆಳಿಗ್ಗೆ 06 ಗಂಟೆಯಿಂದ 10 ರ ವರೆಗೆ ಬಾರ್ & ರೆಸ್ಟೋರೆಂಟ್ ಗಳನ್ನು ತೆರೆಯಲು ಸೂಚಿಸಲಾಗಿದ್ದು, ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅನಗತ್ಯ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪಾರ್ಸೆಲ್ ಗೆ ಬರುವವರು ನಡೆದುಕೊಂಡೇ ಬರುವಂತೆ ಸೂಚಿಸಲಾಗಿದೆ. ಕಳೆದ ವರ್ಷದ ಲಾಕ್‍ಡೌನ್ ಅವಧಿಯಲ್ಲಿ ಬಾರ್ & ರೆಸ್ಟೋರೆಂಟ್ ಗಳು ಮುಚ್ಚಿದ್ದರಿಂದ ‘ಎಣ್ಣೆ’ ಸಿಗದೆ ಹಲವು ಮದ್ಯಪ್ರಿಯರು ಆತ್ಮಹತ್ಯೆಗೆ ಶರಣಾಗಿದ್ದರು.

Also Read  ➤ ಬೆಂಗಳೂರು ಟ್ರಾಫಿಕ್ ಜಾಮ್ ಗೆ ಮಗು ಬಲಿ

 

 

error: Content is protected !!
Scroll to Top