ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಗ್ರಾಮೀಣ ಭಾಗದಲ್ಲಿ ಸೋಮವಾರದಂದು ಕೊಂಚ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣ, ಇಂದು ಮತ್ತೆ ಇಳಿಕೆಯಾಗಿದೆ.

ಮಂಗಳವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 103 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 11 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 31 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 61 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

 

 

 

Scroll to Top