ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ



(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26:  ‘ಯಸ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.







 

 

ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.






 

 

error: Content is protected !!
Scroll to Top