ಕಡಬದಲ್ಲಿ ಇಳಿಕೆ ಕಂಡ ಕೊರೋನಾ ➤ 43 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕೊರೋನಾ ಎರಡನೇ ಅಲೆಯು ಗ್ರಾಮೀಣ ಭಾಗದಲ್ಲಿ ಹಬ್ಬುತ್ತಿದ್ದು, ಕಡಬ ತಾಲೂಕಿನಲ್ಲಿ ಇಂದು ಕೊರೋನಾ ಸೋಂಕು ಕೊಂಚ ಇಳಿಮುಖವಾಗಿದೆ.

ಆರೋಗ್ಯ ಇಲಾಖೆಯ ವರದಿಯಂತೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ 43 ಮಂದಿಗೆ ಕೊರೋನಾ ದೃಢಪಟ್ಟಿದೆ. ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

 

 

error: Content is protected !!

Join the Group

Join WhatsApp Group