ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ



(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.







 

ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.






 

error: Content is protected !!
Scroll to Top