ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು

(ನ್ಯೂಸ್ ಕಡಬ) newskadaba,ಪುತ್ತೂರು ಜೂ. 20: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಪುತ್ತೂರಿನ ಐಎಂಎ ಹೆರಾಸ್ಮೆಂಟ್ ಕಮಿಟಿಯ ಚೇರ್‌ಮೇನ್ ಆಗಿರುವ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ.

Also Read  ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

error: Content is protected !!
Scroll to Top