ಉ.ಕ ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ಅಧಿಕಾರಿ ಮಂಗಳೂರು ಡಿವೈಎಸ್ಪಿಯಾಗಿ ಆಯ್ಕೆ ➤ ಜು. 19ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 17. ಉತ್ತರಕನ್ನಡ ಜಿಲ್ಲೆಯ ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಂಕೋಲಾ ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಅವರು ಡಿವೈಎಸ್ಪಿ ಹುದ್ದೆಗೆ ನೇಮಕಗೊಂಡಿದ್ದು, ಜು. 19ರಂದು ದ.ಕ ಜಿಲ್ಲೆಯ ಡಿವೈಎಸ್ಪಿ ಯಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ.

ಧನ್ಯಾ ನಾಯಕ್ ಅವರು 2019-20ರಲ್ಲಿ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ.

error: Content is protected !!

Join the Group

Join WhatsApp Group