ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ➤ ಫಲಿತಾಂಶ ಇಲ್ಲಿ ವೀಕ್ಷಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.09. ಕೊರೋನಾ ಏಳು-ಬೀಳುಗಳ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದು ಕೊನೆಗೂ ಇದೀಗ ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ.

ಇಂದು ಸಂಜೆ 3.30ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊರೋನಾ ಭಯದ ನಡುವೆಯೂ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಸರಕಾರದ ಅಧಿಕೃತ ವೆಬ್‌ಸೈಟ್‌ http://sslc.karnataka.gov.in http://kseeb.kar.nic.in http://karresults.nic.in ಗಳಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ‌. ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು ಎಂದವರು ತಿಳಿಸಿದ್ದಾರೆ.

Also Read  ರಥಸಪ್ತಮಿಯ ದಿನ ಈ ಒಂದು ವಸ್ತುವನ್ನು ಧಾನವಾಗಿ ನೀಡಿದರೆ ಎಲ್ಲ ರೀತಿಯ ಸಂಕಷ್ಟಗಳು ನಿವಾರಣೆಯಾಗುತ್ತವೆ

 

 

 

error: Content is protected !!
Scroll to Top