ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಲಂಡನ್, ಆ.16. ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಾಟದಲ್ಲಿ ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಳ್ಳುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

272 ರನ್ ಗಳ ಗುರಿ ಹೊಂದಿದ್ದ ಇಂಗ್ಲೆಂಡ್ 51.5 ಓವರ್ ಗಳಲ್ಲಿ 120 ರನ್ ಗಳಿಸಿ ಆಲ್ಔಟ್ ಆಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.

Also Read  Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ

 

error: Content is protected !!
Scroll to Top