(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ತಲೆಯ ಒಳಭಾಗಕ್ಕೆ ಏಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆಸ್ಕರ್ ಅವರನ್ನು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸೋಮವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.