ಜಿಲ್ಲಾ ಯುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾಗಿ ಕಡಬದ ಫೈಝಲ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕಡಬದ ಫೈಝಲ್ ರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ದೀಪಿಕಾ ರೆಡ್ಡಿ ಹಾಗೂ ಕಾರ್ಯದರ್ಶಿ ಮನ್ನಾರ್ ಮನ್ನನ್ ರವರ ಪರಿಗಣನೆಯಂತೆ ಅಧ್ಯಕ್ಷರಾದ ರಕ್ಷಾ ರಾಮಯ್ಯರವರು ಫೈಝಲ್ ರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

 

 

 

Scroll to Top