ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಕಡಬ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆಯು ಸೋಮವಾರದಂದು ನಡೆಯಿತು.

ಕಡಬ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆಯಾಗಿದ್ದಾರೆ.

 

 

 

Scroll to Top