ಪುತ್ತೂರು: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 12. ಬೈಕಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ.

ಮೃತರನ್ನು ಬೈಕ್ ಸವಾರ ಬೆಟ್ಟಂಪಾಡಿ ರಾಜಮೂಲೆ ನಿವಾಸಿ ಸುರೇಶ್ ನಾಯ್ಕ್ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top