ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 13. ಇಲ್ಲಿನ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ನಿಯೋಜಿಸಿ ಆದೇಶ ಹೊರಡಿಸಿದೆ.

ಇವರನ್ನು ಸಾರ್ವಜನಿಕ ಹಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಜಾರಿಗೊಳಿಸಲು ಆದೇಶಿಸಲಾಗಿದೆ. ಸದ್ಯ ಇವರು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Scroll to Top